Download Now Banner

This browser does not support the video element.

ಸಾಗರ: ನ್ಯಾಯಾಧೀಶರ ಮೇಲೆ ಶೂ ಎಸೆತ ಘಟನೆ ಖಂಡಿಸಿ ಸಾಗರದಲ್ಲಿ ವಕೀಲರಿಂದ ಪ್ರತಿಭಟನೆ

Sagar, Shimoga | Oct 8, 2025
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಶೂ ಎಸೆದ ಪ್ರಕರಣದಲ್ಲಿ ತಪ್ಪಿತಸ್ತರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ಒತ್ತಾಯಿಸಿ ಬುಧವಾರ ಸಂಜೆ 4 ಗಂಟೆಗೆ ಸಾಗರದಲ್ಲಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಎಸಿ ಅವರಿಗೆ ಮನವಿ ಸಲ್ಲಿಸಲಾಯಿತು. ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರಾದ ಗವಾಯಿ ಅವರ ಮೇಲೆ ಹಿರಿಯ ವಕೀಲ ರಾಕೇಶ್ ಕಿಶೋ‌ರ್ ಶೂ ಎಸೆದು ಅವಮಾನ ಮಾಡಿರುವ ಪ್ರಕರಣ ಖಂಡನೀಯ. ಈ ಪ್ರಕರಣದಿಂದ ಇಡೀ ವಕೀಲರ ಸಮುದಾಯ ತಲೆತಗ್ಗಿಸುವಂತೆ ಆಗಿದೆ. ಈ ಕೃತ್ಯ ಎಸಗಲು ಪ್ರೇರೆಪಿಸಿದ ವ್ಯಕ್ತಿಗಳ ವಿರುದ್ದ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
Read More News
T & CPrivacy PolicyContact Us