Download Now Banner

This browser does not support the video element.

ಕೊಪ್ಪ: ಹಣ ಪಡೆದು ಟಿಕೆಟ್ ಕೊಡದೆ ಕೆ‌ಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ದರ್ಪ.! ಜಯಪುರದಿಂದ ಚಿಕ್ಕಮಗಳೂರಿಗೆ ಬರುವ ವೇಳೆ‌ ಕಂಡಕ್ಟರ್ ಕೃತ್ಯ‌ ಬಯಲು.!

Koppa, Chikkamagaluru | Sep 29, 2025
ಕೆ‌ಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಒಬ್ಬ ಹಣ ಪಡೆದು ಟಿಕೆಟ್ ಕೊಡದೆ ಪ್ರಯಾಣಿಕರ ಮೇಲೆ ದರ್ಪ ತೋರಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಬಳಿ ಕಂಡು ಬಂದಿದೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಜಯಪುರದಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಕೆ‌ಎಸ್‌ಆರ್‌ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು ಕಂಡಕ್ಟರ್ ದರ್ಪದ ವಿಡಿಯೋವನ್ನು ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
Read More News
T & CPrivacy PolicyContact Us