ಔರಾದ್ : ಔರಾದ್ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪಾ ವಕೀಲ್‌ಗೆ ಡಿಜಿಟಲ್ ಅರೆಸ್ಟ್ ಮಾಡಿ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದ್ದು, ಈ ಕುರಿತು ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರತಿ ಪಬ್ಲಿಕ್ ಆಪ್‌ಗೆ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಲಭಿಸಿದೆ.