22ರಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಸರ್ವೆ ಕಾರ್ಯ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಹಾಗೂ ಹಿಂದು ಸಮಾಜವನ್ನು ಒಡೆಯಲಿಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಬಿಜೆಪಿ ಮುಖಂಡ ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸೆಪ್ಟೆಂಬರ್ 11 ರಂದು ಮಧ್ಯಾಹ್ನ 3-30 ಗಂಟೆಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದ ಗ್ರಾಮದಲ್ಲಿ ಖಾಸಗಿ ಹೊಟೇಲ್ ನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ ಆರೊಪ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಂಸದ ಗೋವಿಂದ ಕಾರಜೋಳ ಕೊಪ್ಪಳ ಜಿಲ್ಲೆಯ ಬಿಜೆಪಿ ಪಕ್ಷದ ಅಧ್ಯಕ್ಷ ಬಸವರಾಜ ದಡೆಸುಗೂರು ಈರಪ್ಪ ಕುಡಗುಂಟಿ.ಗಣೇಶ ಹೊರತಟ್ನಾಳ