ಚಾಮರಾಜನಗರದ ಸೋಮವಾರಪೇಟೆ ಬಳಿ ಇರುವ ಬೈಪಾಸ್ ರಸ್ತೆಯಲ್ಲಿ ಲಾರಿ ಕಾರು ಹಾಗೂ ಬೈಕ್ ನಡುಬೆ ಸರಣಿ ಅಪಘಾತವಾಗಿದೆ. ಅಪಘಾತದಲ್ಲಿ ಗಾಳಿಪುರ ಬಡಾವಣೆಯ ಓರ್ವ ಬಾಲಕ, ಸಾವನ್ನಪ್ಪಿದ್ದಾನೆ. ನಾಲ್ವರು ಬಾಲಕರು ಗಂಭೀರವಾಗಿ ಗಾಯಗೊಂಡು ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು ವಿಚಾರ ತಿಳಿದ ಶಾಸಕ ಪುಟ್ಟರಂಗಶೆಟ್ಟಿ ಅವರು ಸಿಮ್ಸ್ ಆಸ್ಪತ್ರೆಗೆ ಭೇಟಿ ಗಾಯಗೊಂಡವರನ್ನು ವಿಚಾರಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.