ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಸಂಸ್ಥಾಪಕ ರಾಜ್ಯಾಧ್ಯಕ್ಷ ನಂದಿ ಬಾಷಾರವರು ಮಾಧ್ಯಮದವರೊಂದಿಗೆ ಮಾತನಾಡಿ ನಾಡಹಬ್ಬ ದಸರಾ ಉತ್ಸವಕ್ಕೆ ಅಂತರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತ ಭಾನು ಮುಸ್ತಾಕ್ ರವರು ಚಾಲನೆ ನೀಡಲು ಸರ್ಕಾರ ನಿರ್ಧರಿಸಲಾಗಿದೆ.ಇದಕ್ಕೆ ಸಂಸದ ಪ್ರತಾಪ್ ಸಿಂಹ ಮತ್ತಿತರರು ಧರ್ಮದ ವಿಚಾರ, ಮತ್ತಿತರ ವಿಚಾರಕ್ಕಾಗಿ ವಿರೋಧ ಮಾಡುತ್ತಿದ್ದಾರೆ. ಹಾಗಾಗಿ ನಾಡಹಬ್ಬದಲ್ಲಿ ಯಾವುದೇ ರೀತಿ ಜಾತಿ ಧರ್ಮವನ್ನು ಬೆರಸಬಾರದು ಎಂದು ತಿಳಿಸಿದರು.