ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿ ವರೆಗೂ ಕಾಲೇಜುಗಳಲ್ಲಿ ಅತಿಥಿ ಉಪ ನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಮಾತನಾಡಿದ, ಮುಖ್ಯ ಭಾಷಣಕಾರರಾದ, AIDSO ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಲಕ್ಕಪ್ಪ ಸಿ ಬಿ ಅವರು,ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತ