ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರ ಮತ್ತು ನೌಕರರ ಸಂಘದ ವತಿಯಿಂದ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಹೊರ ಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 708 ಪೌರ ಕಾರ್ಮಿಕರಿಗೆ ನೇರವೇತನ ಪಾವತಿಸುವಂತೆ ಹಾಗೂ 508 ನೇರವೇತನ ಪೌರ ಕಾರ್ಮಿಕರಿಗೆ ನೇರ ನೇಮಕಾತಿ ಪತ್ರಗಳನ್ನು ವಿತರಿಸುವಂತೆ ನೀಡಿದ ಮನವಿಯನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಸ್ವೀಕರಿಸಿ, ಅವರ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.