ನಗರದಲ್ಲಿ ಹಿಂದುಳಿದ ವರ್ಗದ ಹರಿಕಾರ ಡಿ ದೇವರಾಜ ಅರಸ್ ರವರ ಜಯಂತೋತ್ಸವದ ಅಂಗವಾಗಿ ಅದ್ದೂರಿ ಮೆರವಣಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸ್ ರವರ 110ನೇ ಜಯಂತೋತ್ಸವದ ಅಂಗವಾಗಿ ಬುಧವಾರ ಮಧ್ಯಾನ ಒಂದು ಮೂವತ್ತರ ಸಮಯದಲ್ಲಿ ಕೋಲಾರ ನಗರದಲ್ಲಿ ಅದ್ದೂರಿ ಮೆರವಣಿಗೆಯನ್ನು ನಡೆಸಲಾಯಿತು. ನೂರಾರು ಯುವತಿಯರಿಂದ ಕಳಶಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಾರಂಭವಾದ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು ಮೆರವಣಿಗೆಯಲ್ಲಿ ಡೊ