ಮದ್ದೂರು ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣ ಸಂಬಂಧ ಚಿಕ್ಕಮಗಳೂರು ನಗರದಲ್ಲಿ ಂಎಲ್‌ಸಿ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಮತಾಂದರು ಮುಸ್ಲಿಂ ಮತಾಂದರು ಕಲ್ಲು ತೂರಾಟ ಮಾಡಿದ್ದಾರೆ. ಕಳೆದ ವರ್ಷ ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿ ಅಟ್ಟಹಾಸ ಮೆರೆದಿದ್ದರು. 30ಕ್ಕೂ ಹೆಚ್ಚು ಅಂಗಡಿಗಳನ್ನು ಟಾರ್ಗೆಟ್ ಮಾಡಿದ್ದರು. ಸರ್ಕಾರ ಮೊದಲೇ ಮುಂಜಾಗ್ರತೆ ವಹಿಸಬೇಕಿತ್ತು, ಜಿಲ್ಲಾಡಳಿತ ಬಂದೋಬಸ್ ವ್ಯವಸ್ಥೆ ಮಾಡಬೇಕಿತ್ತು. ಯಾವುದನ್ನು ಮಾಡದೆ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳದೆ ಶಾಂತಿಯಿಂದ ಪ್ರತಿಭಟನೆ ಮಾಡಿದವರ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳೇ ಈದ್ ಮಿಲಾದ್ ಭಾಷಣದಲ್ಲಿ ಒಂದು ಮಾತನ್ನ ಹೇಳಿದ್ದೀರಾ..?. ನಿಮ್ಮ ದೃಷ್ಟಿಯಲ್ಲಿ ದಲಿತ ಶಾಸಕನ ಮೇಲೆ ತ