Download Now Banner

This browser does not support the video element.

ಬಾಗೇಪಲ್ಲಿ: ಪಟ್ಟಣದ ಧನ್ವಂತರಿ ಮಲ್ಟಿ ಸ್ಪ್ಯಾಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳು ಲಭ್ಯ,ನುರಿತ ತಜ್ಞ ವೈಧ್ಯರಿಂದ ಚಿಕಿತ್ಸೆ

Bagepalli, Chikkaballapur | Aug 28, 2025
ಬಾಗೇಪಲ್ಲಿ ಪಟ್ಟಣದಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುತ್ತಿರುವ ಏಕೈಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾಗಿದ್ದು, ನುರಿತ ಹಾಗೂ ತಜ್ಞ ವೈಧ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾಗಿ ಈ ಭಾಗದ ನಾಗರೀಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
Read More News
T & CPrivacy PolicyContact Us