ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಡನೆ ಕುದೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಉಡುಪಿ ಹೋಟೆಲ್ ನಲ್ಲಿ ಬುಧವಾರ ರಾತ್ರಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹೋಟೆಲ್ ಒಳಗಿದ್ದ ಹಲವು ವಸ್ತುಗಳು ಸುಟ್ಟು ಕರುಕಲಾಗಿವೆ. ಗುರುವಾರ ಬೆಳಿಗ್ಗೆ ಮಾಲೀಕರಿಗೆ ವಿಷಯ ಗೊತ್ತಾಗಿದೆ