ಕೃಷಿ ಚಟುವಟಿಕೆಯೊಂದಿಗೆ ರೈತರು ಆಹಾರ ಸಂರಕ್ಷಣಾ ಉದ್ದಿಮೆ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಆನಂದ್ ಕೆ ಹೇಳಿದರು. ವಿಜಯಪುರ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಹಮ್ಮಿಕೊಂಡಿದ್ದ ಕೃಷಿ ಆಹಾರ ಸಂರಕ್ಷಣೆ ಒಂದು ದಿನದ ಕಾರ್ಯಕಾರಕ್ಕೆ ಜಿಲ್ಲಾಧಿಕಾರಿ ಆನಂದ್ ಕೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ರೈತರು ಕೃಷಿ ಚಟುವಟಿಕೆಯೊಂದಿಗೆ ಆಹಾರ ಸಂರಕ್ಷಣೆ ಉದ್ದಿಮೆ ಪ್ರಾರಂಭಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.