ನಿರಂತರ ಮಳೆಯಿಂದ ಹೆಬ್ಬಾಳ ಗ್ರಾಮ ಜಲಾವೃತಗೊಂಡಿದೆ ಈಗಾಗಿ ಸೆ.27 ರಂದು ಸಚಿವ ಪ್ರಿಯಾಂಕ್ ಖರ್ಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಹಳೆ ಹೆಬ್ಬಾಳ ಗ್ರಾಮ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮಳೆ ನಿಂತ ನಂತರ ಪರಿಶೀಲನೆ ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.