ಹೊಳಲ್ಕೆರೆ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಶಾಸಕ ಎಂ ಚಂದ್ರಪ್ಪ ಬಾಗಿಯಾಗಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿದ ಹೈಟೆಕ್ ಶೌಚಾಲಯ ಲೋಕಾರ್ಪಣೆ ಮತ್ತು ನೂತನ ಮಿನಿ ಆಟೋ, ಟಿಪ್ಪರ್ ಹಾಗೂ ಸಕ್ಕಿಂಗ್ ಮಿಷನ್ ಗೆ ಚಾಲನೆ ಹಮ್ಮಿಕೊಂಡಿದ್ದು ಈ ವೇಳೆ ಮಾತನಾಡಿದ ಶಾಸಕ ಎಂ ಚಂದ್ರಪ್ಪ ಅವರು ಉತ್ತಮ ರೀತಿಯಲ್ಲಿ ಇದರ ಸದುಪಯೋಗ ಪಡೆಯುವಂತೆ ಸಲಹೆ ನೀಡಿದ್ದಾರೆ.