ನಿಯಂತ್ರಣ ತಪ್ಪಿ ಅಂಗಡಿ ಬಳಿ ನಿಲ್ಲಿಸಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದ ಕಾರು ಚಲಿಸುತ್ತಿದ್ದ ಕಾರು ಮುಂಬದಿಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನವನ್ನು ತಪ್ಪಿಸುವ ನಿಟ್ಟಿನಲ್ಲಿ ಅಂಗಡಿಯ ಮುಂದೆ ನಿಂತಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ ಶ್ರೀನಿವಾಸಪುರ ತಾಲೂಕಿನ ಬಡುವಾರಪಲ್ಲಿ ಗ್ರಾಮದ ಬಳಿ ಸೋಮವಾರ ಮಧ್ಯಾಹ್ನ 3 ಗಂಟೆಯಲ್ಲಿ ಘಟನೆ ನಡೆದಿದ್ದು ಆಂಧ್ರದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಮುಂಭದಿ ಬರುತ್ತಿದ್ದ ಬೈಕನ್ನು ತಪ್ಪಿಸುವ ನಿಟ್ಟಿನಲ್ಲಿ ನಿಯಂತ್ರಣ ತಪ್ಪಿ ಅಂಗಡಿ ಮುಂಭಾಗ ನಿಲ್ಲಿಸಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಗಳು ಸೇರಿದಂತೆ ಕಾರು ಜಗ್ಗಂಕೊಂಡಿದ್ದು ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆ