Install App
honnappa.barki
This browser does not support the video element.
ಹಾನಗಲ್: ಅಡೂರ್ ಗ್ರಾಮದಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ
Hangal, Haveri | Aug 24, 2025
ಅಡೂರ ಗ್ರಾಮದಲ್ಲಿ ವೀರಶೈವ ಪಂಚಮಸಾಲಿ ಸಮಾಜದ ತಾಲೂಕು ಘಟಕದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ಹಲವರಿದ್ದರು.
Share
Read More News
T & C
Privacy Policy
Contact Us
Your browser does not support JavaScript!