ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಗುಡ್ಡಳ್ಳಿ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶ್ರೀ ಲಚ್ಯಾಣ ಸಿದ್ದಲಿಂಗ ಮಹಾರಾಜರ ಮಹಾ ಪುರಾಣ ಹಾಗೂ ಧರ್ಮಸಭೆಯಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪರಮ ಪೂಜ್ಯರುಗಳು, ಎಪಿಎಂಸಿ ಅಧ್ಯಕ್ಷರು, ಮುಖಂಡರು, ಕುಂಭಮೇಳ ಹೊತ್ತ ಮಹಿಳೆಯರು, ಊರಿನ ಗ್ರಾಮಸ್ಥರು, ಉಪಸ್ಥಿತರಿದ್ದರು...