Download Now Banner

This browser does not support the video element.

ಹಳಿಯಾಳ: ಚಿಬ್ಬಲಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆ

Haliyal, Uttara Kannada | Sep 27, 2025
ಹಳಿಯಾಳ : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಹಳಿಯಾಳ ಇವರ ಆಶ್ರಯದಲ್ಲಿ 2022-23ನೇ ಸಾಲಿನ ವಿಶೇಷ ಅಭಿವೃದ್ಧಿ ಯೋಜನೆಯಡಿ ಹಳಿಯಾಳ ತಾಲೂಕಿನ ಚಿಬ್ಬಲಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನುಶಾಸಕರಾದ ಆರ್.ವಿ.ದೇಶಪಾಂಡೆಯವರು ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಬಿಸಿಸಿ ಅಧ್ಯಕ್ಷರು, ಸ್ಥಳೀಯ ಮುಖಂಡರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Read More News
T & CPrivacy PolicyContact Us