ಕೆಂಚಾಪುರ ಗ್ರಾಮದಲ್ಲಿ ಶ್ರೀ ಗಜಾನನ ಯುವಕರ ಸಂಘ ವತಿಯಿಂದ ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹೊಳಲ್ಕೆರೆ ತಾಲೂಕು ರಾಮಗಿರಿ ಹೋಬಳಿ ವ್ಯಾಪ್ತಿಯ ಕೆಂಚಾಪುರ ಗ್ರಾಮದಲ್ಲಿ ಶ್ರೀ ಗಜಾನನ ಯುವಕರ ಸಂಘ ವತಿಯಿಂದ 2025 ನೇ ಸಾಲಿನ ಗಣೇಶ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಗ್ರಾಮದ ಮಹಿಳೆಯರು ಬಾವಿಯಲ್ಲಿ ಗಂಗಾ ಪೂಜೆ ಹಾಗೂ ಕುಂಭಾಭಿಷೇಕ ಮಾಡಿ ಕುಂಭಮೇಳದ ಜೊತೆ ಶ್ರೀ ಲಕ್ಷ್ಮಿ ದೇವಿ ಅಮ್ಮನವರ ಪಲ್ಲಕ್ಕಿ ಉತ್ಸವ ನಡೆಸಲಾಯಿತು