ರಸ್ತೆ ಅಪಘಾತದಲ್ಲಿ ಕುಕುನೂರು ತಾಲೂಕಿನ ಮಸಂಚಿನಾಳ ಗ್ರಾಮದ ಬಸ್ ನಿಲ್ದಾಣ ಹತ್ತಿರ ಬೈಕ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಚಾಲಕರು ಗಂಭಿರವಾಗಿ ಗಾಯಗೊಂಡ ಘಟನೆ ನಡೆದಿದೆ. ಸೆಪ್ಟೆಂಬರ್ 01 ರಂದು ಬೆಳಗ್ಗೆ 9-00 ಗಂಟೆಗೆ ಕುಕುನೂರಿನ ನಿವಾಸಿ ಮಂಜುನಾಥ್ ಮಡಿವಾಳ ಅವರು ಚಿಕಿತ್ಸೆ ಫಲಿಸದ ಸಾವನ್ನಪ್ಪಿದ್ದಾರೆ ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ