ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಐಟಿಐ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಾರ್ಯಾಗಾರ ಆಯೋಜಿಸಲಾಗಿತ್ತು. ಗುರುವಾರ ಮಧ್ಯಾಹ್ನ 3 ಗಂಟೆಗೆ ನಡೆದ ಪ್ರಾಯೋಗಿಕ ಕಾರ್ಯಾಗಾರದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ರಮಣರೆಡ್ಡಿ ಮಾತನಾಡಿ, ಉದ್ಯೋಗದಾತರಿಗೆ ಹೊಂದಿಕೆಯಾಗುವ ಪ್ರೋಫೈಲ್‌ಗಳು ಲಭ್ಯವಾದ ತಕ್ಷಣ ಐಟಿಐ ವಿದ್ಯಾರ್ಥಿಗಳಿ