ಯಾದಗಿರಿ ಜಿಲ್ಲೆಯ ಹುಣಸಗಿ ತಾಲುಕಿನ ಕೊಡೆಕಲ್ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ರೂಟ್ ಮಾರ್ಚ್ ಮಾಡಲಾಯಿತು. ಪಟ್ಟಣದ ಬಸವೇಶ್ವರ ಮಾರ್ಗ ಮೇನ್ ಬಜಾರ್ ಗಳಲ್ಲಿ ಗಣೇಶ್ ಹಬ್ಬ ಮತ್ತು ಈದ್ ಮಿಲಾದ್ ಪ್ರಯುಕ್ತ ಜನರಲ್ಲಿ ಸುವ್ಯವಸ್ಥೆ ಕಾಪಾಡಲ ಹಬ್ಬಗಳ ಸಂದರ್ಭದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿಯನ್ನು ಮೂಡಿಸಲು ಪೊಲೀಸ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು ಈ ಒಂದು ರೂಟ್ ಮಾರ್ಚ್ ಮೂಲಕ ನಗರದಲ್ಲಿ ಶಾಂತಿ ಮತ್ತು ಸೌಹಾರ್ದತೆಯುತವಾಗಿ ಹಬ್ಬಗಳನ್ನು ಆಚರಿಸುವಂತೆ ಸೂಚಿಸಲಾಯಿತು ಹುಣಸಗಿ ಸಿಪಿಐ, ರವಿಕುಮಾರ್, ಕೊಡೆಕಲ್ ಠಾಣೆಯ ಪಿಎಸ್ಐ ಅಯ್ಯಪ್ಪ ನಾರಾಯಣಪುರ ಠಾಣೆಯ ಪಿಎಸ್ಐ ರಾ