Download Now Banner

This browser does not support the video element.

ಧಾರವಾಡ: ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದ ಜಾನುವಾರು ಸಾಗಿಸುತ್ತಿದ್ದ ವಾಹನ ಪರಿಶೀಲನೆ ನಡೆಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್

Dharwad, Dharwad | Sep 12, 2025
ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುತ್ತಿದ್ದ ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪರಿಶೀಲನೆ ನಡೆಸಿದರು. ಧಾರವಾಡ ಗರಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ. ವಾಹನದಲ್ಲಿ ಹಸುಗಳನ್ನು ತೆಗೆದುಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ
Read More News
T & CPrivacy PolicyContact Us