Download Now Banner

This browser does not support the video element.

ಬಸವಕಲ್ಯಾಣ: ಅಧಿಕ ಮಳೆಯಿಂದ ಬೆಳೆ ಕಳೆದುಕೊಂಡ ರೈತರು ಕೂಡಲೇ ವಿಮಾ ಕಂಪನಿಗೆ ಮಾಹಿತಿ ನೀಡಿ; ನಗರದಲ್ಲಿ ತಹಶೀಲ್ದಾರ ಹಾಗೂ ಕೃಷಿ ಇಲಾಖೆ ಎಡಿ ಸಲಹೆ

Basavakalyan, Bidar | Aug 30, 2025
ಬಸವಕಲ್ಯಾಣ: ಅಧಿಕ ಮಳೆಯಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ರೈತರು ಕೂಡಲೇ ವಿಮಾ ಕಂಪನಿಗೆ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ ಡಾ: ದತ್ತಾತ್ರೇಯ ಗಾದಾ ಹಾಗೂ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗೌತಮ್ ರೈತರಿಗೆ ಸಲಹೆ ನೀಡಿದ್ದಾರೆ
Read More News
T & CPrivacy PolicyContact Us