ಹುಬ್ಬಳ್ಳಿಯಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಮ್ಸ್ ಆಸ್ಪತ್ರೆಗೆ ಡಿಸಿಪಿ ನಂದಗಾವಿ ಅವರು ಭೇಟಿನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಹುಬ್ಬಳ್ಳಿಯಲ್ಲಿ ಇಂದು ರೈಲ್ವೆ ಸ್ಟೇಶನ್ ಹತ್ತಿರ ಮಲಗಿದ್ದ ವ್ಯಕ್ತಿಯನ್ನು ಎಬ್ಬಿಸುವಾಗ ಬಾರ ಸಿಬ್ಬಂದಿ ಹಾಗೂ ವ್ಯಕ್ತಿಯ ನಡುವೆ ಜಗಳವಾಗಿ. ಓರ್ವ ಬಾರ ಸಿಬ್ಬಂದಿಗೆ ಚಾಕು ಇರಿತವಾಗಿತ್ತು ಈ ಹಿನ್ನಲೆ ಕುದ್ದು ಡಿಸಿಪಿ ನಂದಗಾವಿ ಅವರು ಆಸ್ಪತ್ರೆಗೆ ಭೇಟಿನೀಡಿ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.