Download Now Banner

This browser does not support the video element.

ಶೋರಾಪುರ: ನಗರದ ಶಾಸಕ ಕಚೇರಿಯಲ್ಲಿ ಬೆನಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಶಾಸಕರಿಂದ ಪರಿಹಾರ ಚೆಕ್ ವಿತರಣೆ

Shorapur, Yadgir | Sep 13, 2025
ಬೆನಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಶಾಸಕರಿಂದ ಪರಿಹಾರ ಚೆಕ್ ವಿತರಣೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಜೆಸ್ಕಾಂ ಇಲಾಖೆ ವತಿಯಿಂದ 5 ಲಕ್ಷ ರೂಪಾಯಿ ಚೆಕ್ ವಿತರಣೆ ಮಾಡಿದ ಸುರಪುರ ಮತಕ್ಷೇತ್ರದ ಶಾಸಕ ರಾಜ ವೇಣುಗೋಪಾಲ್ ನಾಯಕ್ ಈ ಸಂದರ್ಭದಲ್ಲಿ ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕುಟುಂಬಸ್ಥರು ಭಾಗವಹಿಸಿದ್ದರು
Read More News
T & CPrivacy PolicyContact Us