ಶಿಡ್ಲಘಟ್ಟ ನಗರದ ಹೊರವಲಯದ ಬಾಲಾಜಿ ಕನ್ವೆನ್ಷನ್ ಹಾಲ್ ನಲ್ಲಿ ಶನಿವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ವತಿಯಿಂದ ನಡೆದ ಭಾರತರತ್ನ ಡಾ.ಎಸ್.ರಾಧಾಕೃಷ್ಣನ್ ಜನ್ಮದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ,ಕೋಲಾರ ಸಂಸದ ಮಲ್ಲೇಶಬಾಬು ಮತ್ತಿತರರು ಇದ್ದರು.