Download Now Banner

This browser does not support the video element.

ಚಿಕ್ಕಮಗಳೂರು: ಕೃಷಿ ಇಲಾಖೆಯಲ್ಲಿ ಸಾಯಿಲ್ ಮನೋಲಿತ್‌ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ.!

Chikkamagaluru, Chikkamagaluru | Sep 10, 2025
ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಸಾಯಿಲ್ ಮನೋಲಿತ್ ಮಣ್ಣಿನ ಏಕಶಿಲಾ ಪದರವನ್ನು ಕೃಷಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ವೀಕ್ಷಣೆ ಮಾಡಿದ್ರು. ಈ ಸಂದರ್ಭದಲ್ಲಿ ಶಾಸಕರುಗಳಾದ ಹೆಚ್.ಡಿ ತಮ್ಮಯ್ಯ, ಟಿ.ಡಿ ರಾಜೇಗೌಡ, ಕೆ.ಎಸ್ ಆನಂದ್ ಸಾಥ್ ನೀಡಿದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿ.ಪಂ ಸಿ‌ಇ‌ಓ ಕೀರ್ತನಾ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತಾ ಉಪಸ್ಥಿತರಿದ್ದರು.
Read More News
T & CPrivacy PolicyContact Us