ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ 78 ನೇ ವರ್ಷದ ಕಾಗೋಡಿ ಮತ್ತು ಕೊಂಡಿ ರಥೋತ್ಸವ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿತ್ತು ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಸುಬ್ರಮಣ್ಯ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು ಸಾವಿರಾರು ಸಂಖ್ಯೆಯಲ್ಲಿ ಸೇರಿದಂತಹ ಭಕ್ತರಿಗೆ ದೇವಸ್ಥಾನ ಹಾಗೂ ಗ್ರಾಮಸ್ಥರಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು..