: ಕಳೆದ ಜೂನ್ 30 ರಂದು ಕೊಪ್ಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹಾಸ್ಟೆಲ್ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಶಮಿತಾ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪೋಷಕರು ಆತ್ಮಹತ್ಯೆ ಅಲ್ಲ ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದ್ದರು. ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಗುರುವಾರ ಪಟ್ಟಣದ ವಿವಿಧ ಸಂಘಟನೆಗಳು ಕೊಪ್ಪ ಪಟ್ಟಣ ಬಂದ್ ನಡೆಸಿವೆ. ಬಂದ್ ಹಿನ್ನೆಲೆಯಲ್ಲಿ ಪಟ್ಟಣ ದಲ್ಲಿ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿ ಬಂದ್ ಗೆ ಬೆಂಬಲ ವ್ಯಕ್ತ ಪಡಿಸಿವೆ. ಶಮಿತಾ ಸಾವಿಗೆ ನ್ಯಾಯ ಸಿಗಬೇಕೆಂದು ಪ್ರತಿಭಟನಾ ಗುರುವಾರ ಬೆಳಗ್ಗೆ 6 ಗಂಟೆಗೆ ಶುರುವಾದ ಪ್ರತಿಭಟನೆ ಸಂಜೆ 6 ವರೆಗೂ ಪ್ರತಿಭಟನಾ ನಿರತರು ಒತ್ತಾಯಿಸಿದ್ದಾರೆ. ಕೊಪ್ಪದಲ್ಲಿರುವ ವಸತಿ ಶಾಲೆಯ ಹಾಸ್ಟೆಲ್