This browser does not support the video element.
ಮಂಗಳೂರು: ಮುಕ್ಕದಲ್ಲಿ ಯುವಕನ ಕೊಲೆ ಆರೋಪ: ಯುವಕ ಅರೆಸ್ಟ್
Mangaluru, Dakshina Kannada | Sep 6, 2025
ಮುಕ್ಕದಲ್ಲಿರುವ ಎಸ್ಟೇಟ್ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರ್, ರತುವಾ ನಿವಾಸಿ ಮುಖೇಶ್ ಮಂಡಲ್ (27) ಎಂಬಾತನನ್ನು ಕೊಲೆಗೈದ ಆರೋಪದಲ್ಲಿ ಪಶ್ಚಿಮ ಬಂಗಾಲ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.