ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಡ್ಡಿಶ್ರೀನಿವಾಸ ಶ್ರೀನಿವಾಸ ನೇತೃತ್ವದಲ್ಲಿ ಕೊಪ್ಪಳ ನಗರದಲ್ಲಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಆಗಸ್ಟ್ 29 ರಂದು ಮಧ್ಯಾಹ್ನ 1-30 ಗಂಟೆಗೆ ನಡೆದ ಸಭೆಯಲ್ಲಿ ಯಾವುದೇ ಯೋಜನೆಯ ಫಲಾನುಭವಿಗಳು ಹೊರಗೆ ಉಳಿಯ ಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಟಿ.ಕೃಷ್ಣ ಮೂರ್ತಿ.ಉಪಾಧ್ಯಕ್ಷ ರಾದ ಮಂಜುನಾಥ ಗೊಂಡಬಾಳ. ನಾಗರಾಜ ಅರಳಿ ಅಮರೇಶ ಗಾಂಜಿ. ತಾಲೂಕು ಅಧ್ಯಕ್ಷ ಬಾಲಚಂದ್ರನ. ಡಾ.ವೆಂಕಟೇಶ ಬಾಬು ಉಪಸ್ಥಿತರಿದ್ದರು