Download Now Banner

This browser does not support the video element.

ಬ್ಯಾಡಗಿ: ಹಾವೇರಿ ಜಿಲ್ಲೆಯಲ್ಲಿ ಪ್ರತಿಶತ ೨೨ ರಷ್ಟು ಸಮೀಕ್ಷೆ ಕಾರ್ಯ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

Byadgi, Haveri | Sep 28, 2025
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಹಾವೇರಿ ಜಿಲ್ಲೆ ಮುಂದಿದೆ. ಜಿಲ್ಲೆಯಲ್ಲಿ ರವಿವಾರದವರೆಗೆ ಪ್ರತಿಶತ ೨೨ ರಷ್ಟು ಸಮೀಕ್ಷೆ ಕಾರ್ಯ ನಡೆದಿದೆ. ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಧಿಕಾರಿ ಡಾ‌‌ವಿಜಯಮಹಾಂತೇಶ್ ಜಿಲ್ಲೆಯ ವಿವಿಧ ಪ್ರದೇಶಗಳಗೆ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರರು. ಬ್ಯಾಡಗಿಗೆ ಸಂಜೆ ಐದು ಗಂಟೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅತಿಹೆಚ್ಚು ಗಣತಿ ಮಾಡಿದ ಗಣತಿದಾರರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
Read More News
T & CPrivacy PolicyContact Us