ನಗರದ ಇಲವಾಲದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಶಿಕ್ಷಕರಾ ದಿನಾಚರಣೆಯ ಅಂಗವಾಗಿ ಸರ್ಕಾರಿ ಶಾಲೆಗಳಲ್ಲಿ ಎಲೆಮರೇಕಾಯಿಯಂತೆ ಸದಾ ಭಕ್ತಿಯಿಂದ ಶಿಕ್ಷಕ ವೃತ್ತಿಯಲ್ಲಿ ಸಮಾಜ ಸೇವೆ ಮಾಡುತ್ತಿರುವ ಶಿಕ್ಷಕರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಮ್ಮಿಕೊಂಡು ಪುರಸ್ಕೃತರಿಗೆ ಸನ್ಮಾನಿಸಿ ಗೌರವಿಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ನಾಡಿನ ಸುಪ್ರಸಿದ್ಧ ಕವಿಗಳಾದ ಡಾಕ್ಟರ್ ಜಯಪ್ಪ ಹೊನ್ನಾಳಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಕ್ಷಕ ಬಾಂಧವರಿಗೆ ಪುರಸ್ಕೃತರಿಗೆ ಅಭಿನಂದನೆ ಸಲ್ಲಿಸಿದ್ದಾರೆ ಇದೆ ವೇಳೆ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಾದ ಜಗದೀಶ್ ಕೆಎಂ, ಮಮತ ಎಸ್ ಎಸ್, ಶಶಿಕಲಾ ಎಸ್ ಎಸ್, ಮಹದೇವು ಡಿ ಎಂ,