ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸೋಮವಾರ ಮಧ್ಯಾಹ್ನ 1 ಗಂಟೆಗೆ ಮನವಿಯನ್ನ ಸಲ್ಲಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಗೆ ನೆಲಕಚ್ಚಿದ ಬೆಳೆಗಳಿಗೆ ಎನ್ ಡಿ ಆರ್ ಎಫ್ ಫಂಡ್ ನಿಂದ ರೈತರಿಗೆ ಬೆಳೆ ಪರಿಹಾರ ಕೊಡುವ ಬಗ್ಗೆ ಗಮನ ಹರಿಸಬೇಕು. 2023-24 ರೈತರ ಖಾತೆ ಜಮಾ ಮಾಡಬೇಕು