ಗಣಪತಿ ವಿಸರ್ಜನೆ ವೇಳೆ ಟ್ರಕ್ ಹರಿದು ದುರಂತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಾಸನದ ಹಿಂಸ ಆಸ್ಪತ್ರೆಗೆ ಗಾಯಾಳುಗಳನ್ನು ಕರೆತೆಂದು ರಾತ್ರಿ ಇಡಿ ಚಿಕಿತ್ಸೆ ನೀಡಿದ್ದು ಸ್ಥಳಕ್ಕೆ ಜನಪ್ರತಿನಿಧಿಗಳು ದೌಡಾಯಿಸಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಸಂಸದ ಶ್ರೇಯಸ್ ಪಟೇಲ್ ಎಂಎಲ್ಸಿ ಸೂರಜ್ ರೇವಣ್ಣ ಮಾಜಿ ಸಚಿವ ಎಚ್ ಡಿ ರೇವಣ್ಣ ಶಾಸಕ ಸ್ವರೂಪ ಪ್ರಕಾಶ್ ಮಾಜಿ ಶಾಸಕರು ಹಾಗೂ ಹಾಲಿ ಶಾಸಕರು ಸೇರಿದಂತೆ ಹಲವರು ಗಾಯಾಳುಗಳ ಆರೋಗ್ಯ ವಿಚಾರಿಸಿ ಮೃತರ ಕುಟುಂಬಕ್ಕೆ ಚಾಂತ್ವಾನ ಹೇಳಿದ್ದಾರೆ ಇನ್ನು ಮೃತಪಟ್ಟ ಕುಟುಂಬಸ್ಥರ ಕಂದನ ಮುಗಿಲು ಮುಟ್ಟಿದ್ದು ಮೃತ ದೇಹಗಳನ್ನು ಕುಟುಂಬಗಳಿಗೆ ಅಸ್ತಾಂತರ ಮಾಡಲಾಗಿದ್ದು