ರಾಜ್ಯದ ಎಲ್ಲಾ ಸಮುದಾಯಗಳ ಸ್ಥಿತಿಗತಿಗಳನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು ಸಮೀಕ್ಷೆಗೆ ಬರುವಾಗ ಅಣತಿದಾರರಿಗೆ ಜನತೆ ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪಿ ವೆಂಕಟ್ರಮಣೀಯ ತಿಳಿಸಿದರು ಜಾತಿ ಸಮೀಕ್ಷೆಯಲ್ಲಿ