Download Now Banner

This browser does not support the video element.

ಕೃಷ್ಣರಾಜಪೇಟೆ: ಐಚನಹಳ್ಳಿಯ ಹೇಮಾವತಿ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಪ್ರಕರಣ ದಾಖಲು

Krishnarajpet, Mandya | Sep 7, 2025
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿಯ ಹೇಮಾವತಿ ಕಾಲುವೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಜರುಗಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿ ಬಳಿ ಹೇಮಾವತಿ ಕಾಲುವೆಯಲ್ಲಿ ಸುಮಾರು 60-70 ವರ್ಷ ವಯಸ್ಸಿನ ಅಪರಿಚಿತ ಪುರುಷನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ವಶಕ್ಕೆ ಪಡೆದು, ಮೃತನ ವಾರಸುದಾರರು ಪತ್ತೆಯಾಗಿಲ್ಲದ ಕಾರಣ ಮೃತನ ಗುರುತು ಪತ್ತೆಗಾಗಿ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.
Read More News
T & CPrivacy PolicyContact Us