ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳವನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಸ್ಥಳ ಪರಿಶೀಲನೆ ನಡೆಸಿದರು. ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ನಡೆಯುವ ಗಣೇಶೋತ್ಸವ ಹಬ್ಬದ ಹಿನ್ನೆಲೆ ಸಾರ್ವಜನಿಕವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡುವ ಸ್ಥಳವನ್ನು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಮಂಡಳಿ ಸದಸ್ಯರು ಪೊಲೀಸ್ ಕಮಿಷನರ್ ಅವರಿಗೆ ಸನ್ಮಾನಿಸಿದರು.