ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಸಾವಿರಾರು ಭಕ್ತಾದಿಗಳ ಮಧ್ಯೆ ಅದ್ದೂರಿ ಮೆರವಣಿಗೆ ಯಾದಗಿರಿ ಜಿಲ್ಲೆಯ ಸುರಪುರ ನಗರದ ಕೆನರಾ ಬ್ಯಾಂಕ್ ಪಕ್ಕದಲ್ಲಿ ಸುರಪುರ ನಗರದಲ್ಲಿ ಪ್ರಥಮ ಬಾರಿಗೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಲಾಗಿತ್ತು ಹನ್ನೊಂದನೆಯ ದಿನ ಇಂದು ಶನಿವಾರ ಸಂಜೆ 7 ಗಂಟೆಗೆ ನಗರದ ಮಹಾತ್ಮ ಗಾಂಧಿ ವೃತ ದರ್ಬಾರ್ ಮಾರ್ಗವಾಗಿ ಅದ್ದೂರಿಯಾಗಿ ಸಾವಿರಾರು ಭಕ್ತಾದಿಗಳ ಮಧ್ಯೆ ಮೆರವಣಿಗೆ ಮಾಡಲಾಯಿತು. ಡಿಜೆ ಹಚ್ಚಿ ಕಳೆದುಕೊಪ್ಪಳಿಸಿದ ಯುವಕರು