ರಾಮನಗರ-- ವಿಶ್ವವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆಯಲ್ಲಿ ಜಿಲ್ಲಾ ಮಟ್ದದ ದಸರಾ ಕ್ರೀಡಾಕೂಟ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜರುಗಿತು. ದಸರಾ ಕ್ರೀಡಾಕೂಟವನ್ನ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯೋಜನೆ ಮಾಡಿದ್ದು ಇನ್ನೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ 1500 ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಜಿಲ್ಲಾ ಮಟ್ಟದ ದಸರಾ ಕ್ರೀಡಾಕೊಟದಲ್ಲಿ, ಅಥ್ಲೆಟಿಕ್, ಯೋಗ ಕಬ್ಬಡಿ, ಕೊಕ್ಕೊ ,ವಾಲಿಬಾಲ್, ಬಾಸ್ಕೆಟ್ ಬಾಲ್, ಥ್ರೋಬಾಲ್ ಸೇರಿದಂತೆ ನಾನಾ ಕ್ರೀಡೆಗಳು ನಡೆಯುತ್ತಿದ್ದು, ಇಲ್ಲಿ ವಿಜೇತರಾದ ಕ್ರೀಡಾಪಟುಗಳು ವಿಭಾಗೀಯ ಮಟ್ಟದ ಕ್ರೀಡಾಕೂಟದಲ್ಲಿ ಸ್ವರ್