Download Now Banner

This browser does not support the video element.

ಧಾರವಾಡ: ಹುಬ್ಬಳ್ಳಿ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

Dharwad, Dharwad | Aug 22, 2025
ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯನ್ನ ನಡೆಸಿದರು. ಶುಕ್ರವಾರ ಹುಬ್ಬಳ್ಳಿ ನಗರದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
Read More News
T & CPrivacy PolicyContact Us