ಹಾರೋಹಳ್ಳಿ -- ನಿಮ್ಮಗಳ ಆಶೀರ್ವಾದ ದಿಂದ ಹೆಚ್.ಡಿ.ಕುಮಾರ ಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ಎಂದು ಪಟ್ಟಣದ ಆರ್.ಆರ್.ಸುಮಂಗಲಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು, ಕಳೆದ ವಿಧಾನ ಸಭಾ ಚುನಾವಣೆಯ ನಂತರ ಇದೇ ಮೂದಲ ಬಾರಿಗೆ ಆರೋಹಳ್ಳಿ ಬಾಗದ ಜೆಡಿಎಸ್ ಕಾರ್ಯಕರ್ತರ ಕುಂದುಕೊರತೆ ಆಲಿಸಲು ಸಭೆ ಕರೆದಿದ್ದು ವಿಶೇಷವಾಗಿತ್ತು ಸಭೆಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಕಳೆದ ಚುನಾವಣೆಯ ಸೋಲಿನಿಂದ ನಿಷ್ಠಾವ