Download Now Banner

This browser does not support the video element.

ಬೆಂಗಳೂರು ದಕ್ಷಿಣ: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಕಳ್ಳತನ; ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್‌

Bengaluru South, Bengaluru Urban | Sep 13, 2025
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬೆಂಗಳೂರಿನ ಮನೆಯಲ್ಲಿ ಕಳ್ಳತನವಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ. 3 ಲಕ್ಷ ರೂ. ನಗದು ಕಳವಾಗಿದ್ದು, ಈ ಬಗ್ಗೆ ದರ್ಶನ್ ಮ್ಯಾನೇಜರ್ ನಾಗರಾಜ್‌, ಶನಿವಾರ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ವಿಜಯಲಕ್ಷ್ಮಿ ವಾಸವಿರುವ ಹೊಸಕೆರೆಹಳ್ಳಿ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ಫ್ಲ್ಯಾಟ್‌ನಲ್ಲಿ ಕಳ್ಳತನ ನಡೆದಿದೆ. ಮನೆಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿದೆ. ಸೆಪ್ಟೆಂಬರ್ 4 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೈಸೂರಿಗೆ ತೆರಳಿದ್ದರು. ಮನೆಯ ವಾರ್ಡ್ ರೋಬ್‌ನಲ್ಲಿ ಹಣ ತೆಗೆದುಕೊಡಲು ವಿಜಯಲಕ್ಷ್ಮಿ, ತಮ್ಮ ಮ್ಯಾನೇಜರ್ ನಾಗರಾಜ್‌ಗೆ ಹೇಳಿದ್ದರು. ಸ್ವಲ್ಪ ಹಣ ತೆಗೆದು ಕೊಟ್ಟು ಉಳಿದ ಹಣವನ್ನು ಮ್ಯಾನೇಜರ್ ನಾಗರಾಜ್ ಅಲ್ಲೇ ಇಟ್ಟಿದ್ದರಂತೆ. ಅದಾ
Read More News
T & CPrivacy PolicyContact Us