Download Now Banner

This browser does not support the video element.

ತಿಕೋಟಾ: ಸಿದ್ದಾಪುರ(ಕೆ) ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ಮಾಡಿದ ಸಚಿವ ಎಂ ಬಿ ಪಾಟೀಲ್

Tikota, Vijayapura | Aug 31, 2025
ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಸಿದ್ದಾಪುರ(ಕೆ) ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತಿ ಕಟ್ಟಡವನ್ನು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಭಾನುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತಾ, ನೂತನ ಗ್ರಾಮ ಪಂಚಾಯತಿ ಕಟ್ಟಡ ಕಾರ್ಯಾಲಯದಿಂದ ಸಾರ್ವಜನಿಕರಿಗೆ ಅನುಕೂಲಕ್ಕೆ ಆಡಳಿತ ನಡೆಸಲು ಸಹಕಾರಿಯಾಗಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವಿರಕ್ತ ಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸೇರದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Read More News
T & CPrivacy PolicyContact Us