Download Now Banner

This browser does not support the video element.

ಬೆಂಗಳೂರು ಉತ್ತರ: ಬಿಎಂಟಿಸಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್: 4500 ಹೊಸ ಬಸ್ಸು ಒದಗಿಸಲು ಗ್ರೀನ್ ಸಿಗ್ನಲ್, ಗುಜರಿ ಸೇರಲಿವೆ ಡಕೋಟಾ ಬಸ್​ಗಳು

Bengaluru North, Bengaluru Urban | Sep 6, 2025
ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳಿಂದ ನಿರಂತರವಾಗಿ ಅಪಘಾತಗಳಾಗುತ್ತಿವೆ. ಇದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆ ಆರಂಭವಾದ ನಂತರ ಪುರುಷರಿಗೆ ಬಸ್ ಸಾಲುತ್ತಿಲ್ಲ, ಸೀಟ್ ಸಿಗುತ್ತಿಲ್ಲ ಎಂಬ ಆರೋಪಗಳಿವೆ. ಇದರೊಂದಿಗೆ, ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಿಪರೀತ ವಾಯುಮಾಲಿನ್ಯ ಉಂಟಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ ನೋಡಿ.
Read More News
T & CPrivacy PolicyContact Us