ಪತ್ನಿಯನ್ನು ತವರಿಗೆ ಕರೆತಂದಿದ್ದಕ್ಕೆ ಅತ್ತೆಯನ್ನೇ ಹತ್ಯೆಗೈದ: ಅಳಿಯನ ಕ್ರೌರ್ಯ ಸಿಸಿ ಟಿವಿಯಲ್ಲಿ ಸೆರೆ ಹಾಸನ :ಮಗಳ ಜೀವ ಉಳಿಸಲು ಹೋಗಿ ಅಳಿಯನಿಂದ ಅತ್ತೆ ಹತ್ಯೆಯಾದ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನ ರಾಮನಾಥಪುರದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಫೈರೋಜಾಅಹದ್ (55) ಎಂದು ಗುರುತಿಸಲಾಗಿದೆ.ರಸೂಲ್ ಕೊಲೆಗೈದ ಆರೋಪಿ. ಈತ ಪತ್ನಿಗೆ ನೀಡುತ್ತಿದ್ದ ಕಿರಿಕುಳದಿಂದ ಬೇಸತ್ತ ಅತ್ತೆ, ತನ್ನ ಮಗಳನ್ನು ತವರು ಮನೆಗೆ ಕರೆದುಕೊಂಡು ಬರುತ್ತಿದ್ದರು. ಇದರಿಂದ ಕೋಪಗೊಂಡ ಅಳಿಯ ರಸೂಲ್, ಹಿಂಬಾಲಿಸಿಕೊಂಡು ಬಂದು ಪತ್ನಿಯನ್ನು ಕೊಲ್ಲಲು ಯತ್ನಿಸಿದ್ದಾನೆ. ಈ ವೇಳೆ ಮಗಳ ರಕ್ಷಣೆಗೆ ಅಡ್ಡ ಬಂದ ಅ