ಉಡುಪಿ ರಾಷ್ಟ್ರೀಯ ಹೆದ್ದಾರಿ 66 ಕಿನ್ನಿಮೂಲ್ಕಿ ಬಳಿ ಉಡುಪಿ ಸೆನ್ ಪೊಲೀಸರ ಕಾರ್ಯಾಚರಣೆಯಿಂದ ಸುಮಾರು 65 ಕೆಜಿ ಗಾಂಜಾ ವಶಕ್ಕೆ ಪಡೆದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಸುಮಾರಿಗೆ ಗಾಂಜಾ ಸಾಗಿಸುತ್ತಿದ್ದ ವೇಳೆ ಸೆನ್ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನದ ಜೊತೆ ಗಾಂಜಾ ವಶಕ್ಕೆ ಪಡೆದ ಘಟನೆ ನಡೆದಿದೆ ಪೊಲೀಸರು ಈ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.