ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಾಗೃತಿ ಮೂಡಿಸುವ ಅಭಿಯಾನ ನಡೆಸಲಾಯಿತು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಮಧ್ಯಾಹ್ನ 3 ಗಂಟೆಗೆ ಪೋಸ್ಟರ್ ಪ್ರದರ್ಶನ ಮಾಡಿ ಜಾಗೃತಿ ಮೂಡಿಸಲಾಯಿತು. ಲಿಂಗತ್ವ ಅಲ್ಪಸಂಖ್ಯಾತರ ಹಾಗೂ ಮಾಜಿ ದೇವದಾಸಿಯರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಅ